20.4 C
Bengaluru
Sunday, January 19, 2020

ಸರ್ಕಾರಿ ನೌಕರರ ಹಬ್ಬವಾಗಿ ಕ್ರೀಡಾಕೂಟ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...


ಧಾರವಾಡ: ರಾಜ್ಯದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿಯಲ್ಲಿ ನಗರದಲ್ಲಿ ಆಯೋಜಿಸುತ್ತಿದ್ದು, ಜಿಲ್ಲಾಡಳಿತ ಮತ್ತು ಜಿಪಂ ಸಹಕಾರದಲ್ಲಿ ಕ್ರೀಡಾಕೂಟವನ್ನು ಸರ್ಕಾರಿ ನೌಕರರ ಹಬ್ಬವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದು, ಅಗತ್ಯ ಅನುದಾನವನ್ನು ಜಿಲ್ಲಾಡಳಿತಕ್ಕೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಈಗಾಗಲೇ ಕ್ರೀಡಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ನೌಕರರ ಸಂಘದ ಕೇಂದ್ರ ಘಟಕದಿಂದಲೂ ಅಗತ್ಯ ಅನುದಾನ ನೀಡಲಾಗುವುದು. ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ರೀಡಾಕೂಟದಲ್ಲಿ ಆಯೋಜಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಸಿ ಕ್ರೀಡಾಪಟುವಿಗೆ ಕ್ರೀಡಾಂಗಣ, ಊಟ, ವಸತಿ, ಸಾರಿಗೆ ಸೇರಿ ಇತರ ಮಾಹಿತಿಯನ್ನು ಅವರ ಮೊಬೈಲ್ ಫೋನ್​ಗೆ ಕಳಿಸುವ ಹಾಗೂ ವ್ಯಾಪಕ ಪ್ರಚಾರ ನೀಡಲು ಕೇಂದ್ರ ಸಮಿತಿ ಯೋಜನೆ ಸಿದ್ಧಗೊಳಿಸಿದೆ. ಕ್ರೀಡಾಕೂಟ ಆಯೋಜನೆ ಆತಿಥ್ಯವನ್ನು ಕೇಂದ್ರ ಸಮಿತಿ ಧಾರವಾಡ ಜಿಲ್ಲೆಗೆ ನೀಡಿದ್ದು, ಜಿಲ್ಲಾಡಳಿತದ ನೆರವಿನೊಂದಿಗೆ ಜಿಲ್ಲೆಯ ಎಲ್ಲ ನೌಕರರು ಉತ್ಸಾಹದಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಪಾಟೀಲ, ಗೌರವಾಧ್ಯಕ್ಷ ಶಿವರುದ್ರಯ್ಯ ವಿ.ವಿ., ಆರ್. ಶ್ರೀನಿವಾಸ, ಬಸವರಾಜ ಗುರಿಕಾರ, ಎಸ್.ಕೆ. ರಾಮದುರ್ಗ, ಎಚ್.ಬಿ. ದಳವಾಯಿ, ಇತರರು ಇದ್ದರು. ಎಸ್.ಬಿ. ಸುಬ್ಬಾಪುರಮಠ ಸ್ವಾಗತಿಸಿದರು. ಆರ್.ಬಿ. ಲಿಂಗದಾಳ ವಂದಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...