20.4 C
Bengaluru
Monday, January 20, 2020

ಸರ್ವಿಸ್​ ರಸ್ತೆ ದುರಸ್ತಿ ಯಾವಾಗ?

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಕಲಬುರಗಿ: ರಾಮ ಮಂದಿರ ಸರ್ಕಲ್ನ ಮರಗಮ್ಮನ ಮಂದಿರದ ಬಳಿಯ ಸರ್ವಿಸ್​  ರಸ್ತೆ ಮೇಲೆ ಕಸದ ರಾಶಿ ತುಂಬಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿಮರ್ಾಣವಾಗಿದೆ.
ಸರ್ವಿಸ್​ ರಸ್ತೆ ಮಾರ್ಗದಲ್ಲಿ ಓಝಾ ಲೇಔಟ್, ಆರ್ಟಿ ನಗರ, ಜಿಡಿಎ ಸೇರಿ ವಿವಿಧ ಬಡಾವಣೆಗಳಿವೆ. ಆದರೆ ಈ ಮಾರ್ಗದ ರಸ್ತೆಯೂ ಕಸದಿಂದ ತುಂಬಿರುವುದರ ಜತೆಗೆ ಸಂಪೂರ್ಣ ಹದಗೆಟ್ಟಿದೆ. ಆಳುದ್ದ ತೆಗ್ಗು ಬಿದ್ದಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಾಲಿಕೆ ಸಿಬ್ಬಂದಿ ಮಾತ್ರ ತಮಗೇನೂ ಸಂಬಂಧವಿಲ್ಲ ಎಂಬಂತೆ ವರ್ತಿ ಸುತ್ತಿದ್ದಾರೆ. ಕಸದಿಂದ ಗಬ್ಬು ವಾಸನೆ ಉಂಟಾಗಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.
ರಸ್ತೆಯಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು, ಕಿರಿಕಿರಿ ಉಂಟಾಗುತ್ತಿದೆ. ಮಳೆ ಬಂದರಂತೂ ರಸ್ತೆ ಕೆಸರು ಗದ್ದೆಯಂತಾಗುತ್ತದೆ. ರಾತ್ರಿ ವೇಳೆ ಸಂಚರಿಸುವುದ ಕಷ್ಟದ ಕೆಲಸವೇ ಸರಿ. ಸಾಕಷ್ಟು ಜನತೆ ಬೈಕ್ನಿಂದ ಬಿದ್ದು ಗಾಯ ಮಾಡಿಕೊಂಡಿರುವ ಉದಾಹರಣೆಗಳಿವೆ.
ಸಂಬಂಧಿತರು ಕೂಡಲೇ ಸಮಸ್ಯೆಗೆ ಸ್ಪಂದಿಸಿ, ಸುಗಮ ರಸ್ತೆ ನಿರ್ಮಿಸುವುದರ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂಬುದು ಸ್ಥಳೀಯರ ಒಕ್ಕೊರಲಿನ ಆಗ್ರಹ.

ಸರ್ವಿಸ್​ ರಸ್ತೆ ಮೂಲಕ ಓಝಾ ಲೇಔಟ್, ಆರ್ಟಿ ನಗರ, ಜಿಡಿಎ ಬಡಾವಣೆಗಳಿಗೆ ಹೋಗಬೇಕು. ಬಡಾವಣೆ ಜನತೆ ರಿಂಗ್ ರಸ್ತೆ ತಲುಪಬೇಕಾದರೆ ರಾಮ ಮಂದಿರಕ್ಕೆ ಬರಬೇಕಾಗಿದೆ. ಬಡಾವಣೆ ಜನತೆ ಅನುಕೂಲಕ್ಕಾಗಿ ಮಧ್ಯದಲ್ಲಿ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸಿಕೊಡಬೇಕು.
| ತಿಪ್ಪಣ್ಣರಡ್ಡಿ, ರಾಜ್ಯಾಧ್ಯಕ್ಷ, ಅಖಿಲ ಭಾರತೀಯ ಕೋಲಿ ಸಮಾಜ

ಹದಗೆಟ್ಟಿರುವ ರಸ್ತೆ ಶೀಘ್ರ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಅನೇಕ ದಿನಗಳಿಂದ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ.
| ಪ್ರವೀಣ ಕುಲಕರ್ಣಿ  ಮಹಾಗಾಂವ್, ಜಿಲ್ಲಾ ಉಪಾಧ್ಯಕ್ಷ,
ಬ್ರಾಹ್ಮಣ ಪರಿಷತ್, ಕಲಬುರಗಿ

ರಾಮಮಂದಿರ ಪ್ರದೇಶ ವ್ಯಾಪ್ತಿಯಲ್ಲಿ ವಿವಿಧ ಬಡಾವಣೆಗಳಲ್ಲಿ ಒಳ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಪಾಲಿಕೆ ವನದಲ್ಲಿ ಹಂತ ಹಂತವಾಗಿ ಎಲ್ಲ ಅಭಿವೃದ್ಧಿ ಕಾರ್ಯ ಕೈಗೊಳ್ಳುವೆ.
| ಶಿವು ಸ್ವಾಮಿ, ಮಹಾನಗರ ಪಾಲಿಕೆ ಸದಸ್ಯ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...