More

  ಸಿದ್ರಾಮಯ್ಯ ಸ್ವಾಮಿ ಕಾಂಗ್ರೆಸ್‍ಗೆ

  ಬೀದರ್: ಕರ್ನಾಟಕ ಜಂಗಮ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ.
  ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಅವರೊಂದಿಗೆ ಸಮಾಲೋಚಿಸಿದ ನಂತರ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.
  ವಕೀಲರಾಗಿರುವ ಸಿದ್ರಾಮಯ್ಯ ಸ್ವಾಮಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರೂ ಆಗಿದ್ದಾರೆ.

  See also  ಬೀದರ್​ನಲ್ಲಿ ಫೆಬ್ರವರಿ 7ರಿಂದ ಮೂರು ದಿನ ರಾಜ್ಯ ಮಟ್ಟದ ಪಶುಮೇಳ 

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts