ತುಮಕೂರು: ಹೆಬ್ಬೂರು ಸಮೀಪದ ರಾಮನಹಳ್ಳಿಯಲ್ಲಿ ಭಾನುವಾರ ರಾತ್ರಿ ವಿದ್ಯುತ್ ಶಾರ್ಟ್ಸಕ್ಯೂರ್ಟ್ನಿಂದ ಬೆಂಕಿ ತಗುಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂರು ಗುಡಿಸಲು ಸಂಪೂರ್ಣ ಭಸ್ಮವಾಗಿದೆ. ಕೂಲಿಗಾಗಿ ಬಂದಿರುವ ಐದು ಕುಟುಂಬಗಳು ಟೆಂಟ್ ಹಾಕಿಕೊಂಡು ವಾಸಿಸುತ್ತಿದ್ದರು. ಈ ಕುಟುಂಬದ ಗುಡಿಸಲಿಗೆ ಬೆಂಕಿ ತಲುಗುಲಿದ್ದು, 3 ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಗುಡಿಸಿನಲ್ಲಿದ್ದ ದಿನಸಿ ವಸ್ತುಗಳು, ಮಕ್ಕಳ ಪಠ್ಯಪುಸ್ತಕಗಳು, ಬಟ್ಟೆ, ದಾಖಲಾತಿ ಸೇರಿ ಎಲ್ಲ ವಸ್ತುಗಳು ಸುಟ್ಟಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಭಸ್ಮ
You Might Also Like
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…