20.4 C
Bangalore
Monday, December 9, 2019

ಸುವರ್ಣ ಭವನದಲ್ಲಿ ಶಿಕ್ಷಕರ ಸಂಭ್ರಮ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಕಲಬುರಗಿ: ಸುವರ್ಣ ಕನ್ನಡ ಭವನ ಆವರಣದಲ್ಲಿ ಶನಿವಾರ ಮಧ್ಯಾಹ್ನ ಶಿಕ್ಷಕರ ಸಂಭ್ರಮೋಲ್ಲಾಸ. ಬಹುತೇಕರು ಪ್ರಶಸ್ತಿ ಪಡೆಯುವ ಹುಮ್ಮಸ್ಸಿನಲ್ಲಿದ್ದರೆ, ಕೆಲವರು ಗೌರವ ಸನ್ಮಾನ ಸ್ವೀಕರಿಸಲು, ಕವಿಗೋಷ್ಠಿಯಲ್ಲಿ ಕವನ ವಾಚಿಸುವ ಉತ್ಸಾಹದಲ್ಲಿದ್ದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ನೆನಪು ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಕಂಡು ಬಂದ ದೃಶ್ಯವಿದು.
ಶ್ರೀನಿವಾಸ ಸರಡಗಿಯ ಶ್ರೀ ಡಾ.ರೇವಣಸಿದ್ದ ಶಿವಾಚಾರ್ಯ ಸಾನ್ನಿಧ್ಯ, ಅನಿರೀಕ್ಷಿತವಾಗಿ ಆಗಮಿಸಿದ ದಾವಣಗೆರೆಯ ಶ್ರೀ ಬಸವಪ್ರಭು ಸ್ವಾಮೀಜಿ ಸಮ್ಮುಖ ಹಾಗೂ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ವಿಜ್ಞಾನ ಪರಿಷತ್ ಗೌರವ ಕಾರ್ಯದರ್ಶಿ  ಗಿರೀಶ ಕಡ್ಲೇವಾಡ, ಎಚ್ಕೆಸಿಸಿಐ ಮಾಜಿ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ, ಪ್ರಾಧ್ಯಾಪಕ ಪ್ರೊ.ಬಿ.ಎಸ್. ಮಾಲಿಪಾಟೀಲ್, ನೆನಪು ಟ್ರಸ್ಟ್ ಕಾಯರ್ಾಧ್ಯಕ್ಷೆ ಉಮಾ ಮಾಲಿಪಾಟೀಲ್, ಭೀಮಾಶಂಕರ ಯಳಮೇಲಿ, ಡಾ.ಶರಣಪ್ಪ ವಡ್ಡನಕೇರಿ, ಭಾನುಕುಮಾರ ಗಿರೇಗೋಳ, ವೆಂಕಟೇಶ ನೀರಡಗಿ, ಡಾ.ಮಹೇಶ ರುದ್ರಕರ್, ಮಲ್ಲಿಕಾಜರ್ುನ ಇಟಗಾ, ಡಾ.ಸಂಗಮೇಶ ಹಿರೇಮಠ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಡಾ.ಭೀಮರಾಯ ಅರಿಕೇರಿ, ಮಹೇಶ್ವರಿ ಹಿರೇಮಠ, ಗೋದಾವರಿ ಪಾಟೀಲ್, ಜ್ಯೋತಿ ಟೆಂಗಳಿ, ಸುಜಾತಾ ಭಂಡಾರೆ, ಅಪ್ಪಾಸಾಹೇಬ ಕುಲಕರ್ಣಿ , ಎಸ್.ಕೆ. ಬಿರಾದಾರ, ಶಂಕರಲಿಂಗ ಹೆಂಬಾಡಿ, ದಯಾನಂದ ತೋಳೆ, ವೀರಸಂಗಪ್ಪ ಸುಲೇಗಾಂವ, ರಾಜಶೇಖರ ಶ್ರೀಗಿರಿ ಭಂಟನಳ್ಳಿ, ಶಿವಾನಂದ ಕೊಪ್ಪದ, ಸುನೀಲದತ್ತ ದೇವಕುಳೆ, ಎಂ.ವೈ. ಸುರಪುರ, ಲೀಲಾಕುಮಾರಿ ದೇವರು, ಕಲ್ಯಾಣರಾವ ಭಿಕಮಾಳೆ, ಅನಿಲಕುಮಾರ ಕೋರೆ, ಪರಮೇಶ್ವರ ವಾಗ್ಧರ್ಗಿ , ಹುಸೇನ್ಬಾಷಾ ಮುಜಾವರ್, ಅಶ್ವಿನಿ ಕಾಂಬಳೆ, ಸಂಗಣ್ಣ ಹಲ್ದಿ, ಶಿವಲೀಲಾ ಕಲ್ಲೂರ, ಸುಮಂಗಲಾ ಮಾನು, ಗುರುಶಾಂತಯ್ಯ ಸ್ಥಾವರಮಠ, ಶರಣಪ್ಪ ಸಾಳೇರ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಹಿರಿಯ ಕವಿಗಳಾದ ಎ.ಕೆ. ರಾಮೇಶ್ವರ ಅಧ್ಯಕ್ಷತೆಯ ಕವಿಗೋಷ್ಠಿಯಲ್ಲಿ ಡಾ.ಕೆ.ಎಸ್. ಬಂಧು, ಡಾ.ರಾಜಶೇಖರ ಮಾಂಗ್, ಡಾ.ನಾಗಪ್ಪ ಗೋಗಿ, ಡಾ.ಮಲ್ಲಿನಾಥ ತಳವಾರ, ವಿಶ್ವನಾಥ ಭಕರೆ, ಶಿವಾನಂದ ಸ್ಥಾವರಮಠ, ಮಂಗಲಾ ಕಪರೆ, ಉಮೇಶ ಬಾಬು ದಿಗ್ಗಾಂವ, ಅಶೋಕಕುಮಾರ ಕವನ ವಾಚಿಸಿದರು. ಅರುಣಾ ಹಳ್ಳಿಖೇಡ ನಿರೂಪಣೆ ಮಾಡಿದರು. ರೇಣುಕಾ ಡಾಂಗೆ ಸ್ವಾಗತಿಸಿದರು. ಸಿ.ಎಸ್. ಮಾಲಿಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. 


ಸಾಧಕರಿಗೆ ವಿಶೇಷ ಸನ್ಮಾನ
ಪ್ರೊ.ಸಾಹೇಬ್ ಅಲಿ, ಭಾರತಿ ಎಂ.ಧನ್ನಿ, ಆಶಾ ಎಸ್.ಮಠಪತಿ ಹೆಗಡೆ, ಡಾ.ಕೆ. ಗಿರಿಮಲ್ಲ, ಡಾ.ಮಹೇಶ ರುದ್ರಕರ್, ಚೇತನ ವಿ.ನೀರಡಗಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...