ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...
ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಮತ ಎಣಿಕೆಯ ಕೊನೆಯವರೆಗೂ ಕುತೂಹಲ ಉಳಿಸಿಕೊಂಡು ರಾಜ್ಯದ ಗಮನ ಸೆಳೆದಿತ್ತು.
ಕೊನೆಗೆ ಬಿಜೆಪಿಯ ಎಸ್.ಟಿ. ಸೋಮಶೇಖರ್ 1,44,722 ಮತ ಪಡೆದು ಜಯಶಾಲಿಯಾಗಿದ್ದಾರೆ.
ಚುನಾವಣೆ ಘೋಷಣೆಯಾದಗಿನಿಂದಲೂ ಜಿದ್ದಾಜಿದ್ದಿನ ಕಣವಾಗಿದ್ದ ಯಶವಂತಪುರ ಹಲವು ಕಾರಣಗಳಿಂದ...
ಬಳ್ಳಾರಿ: ಹಾವು-ಮುಂಗುಸಿ ಫೈಟ್ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ.
ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...
ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್ಗಳು ಸಾವಿರ ಪಾಲು ಉತ್ತಮ !
ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...
ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್ನ 16ನೇ...
ಇಂದೋರ್: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಶನಿವಾರ ನಡೆದಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...
ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು.
ಟ್ವೀಟ್ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...
ಬೆಂಗಳೂರು: ಇಂದು ಬಿಗ್ಬಾಸ್ನ ವಾರದ ಕತೆ ಕಿಚ್ಚ ಸುದೀಪ್ ಜತೆ ಎಪಿಸೋಡ್ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್ ಕನ್ನಡ ಬಿಡುಗಡೆ...