22.5 C
Bengaluru
Sunday, January 19, 2020

ಸ್ಟ್ರಾಂಗ್ ರೂಮ್ ಸೇರಿದ ಮತಯಂತ್ರ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಚಿಕ್ಕಬಳ್ಳಾಪುರ: ಮತಯಂತ್ರಗಳನ್ನು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿನ (ಸರ್ಕಾರಿ ಪದವಿ ಪೂರ್ವ ಕಾಲೇಜ್) ಸ್ಟ್ರಾಂಗ್ ರೂಮ್‌ಗೆ ಸಾಗಿಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕ್ಷೇತ್ರದಲ್ಲಿ 254 ಮತಗಟ್ಟೆಗಳನ್ನು ಸ್ಥಾಪಿಸಿದ್ದು ಸಂಜೆ 6 ಆಗುತ್ತಿದ್ದಂತೆ ಕೇಂದ್ರದ ಹೊರ ಆವರಣದ ಬಾಗಿಲು ಮುಚ್ಚಲಾಯಿತು.

ನಿಗದಿತ ಅವಧಿಯೊಳಗೆ ಮತಗಟ್ಟೆಯಲ್ಲಿದ್ದ ಮತದಾರರಿಗೆ ಮಾತ್ರ ಮತದಾನಕ್ಕೆ ಅವಕಾಶ ನೀಡಲಾಯಿತು. ಕೆಲವೆಡೆ 7 ಗಂಟೆಯಾದರೂ ಮತ ಚಲಾವಣೆಗೆ ಅವಕಾಶ ನೀಡಲಾಯಿತು. ಕೊನೆಗೆ ಮತಗಟ್ಟೆ ಸಿಬ್ಬಂದಿ ಮತಯಂತ್ರ, ವಿವಿ ಪ್ಯಾಟ್ ಬಾಕ್ಸ್ ಅನ್ನು ಪೆಟ್ಟಿಗೆಯಲ್ಲಿಟ್ಟು ಭದ್ರಪಡಿಸಿಕೊಂಡರು. ಬಳಿಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಸ್ಟ್ರಾಂಗ್ ರೂಮಿಗೆ ಬಂದು ಮತಪೆಟ್ಟಿಗೆ, ದಾಖಲೆಗಳನ್ನು ಹಿರಿಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಖಾಕಿ ಬಂದೋಬಸ್ತ್ ಕಲ್ಪಿಸಲಾಗಿದೆ. ಕೊಠಡಿಯ ಕಿಟಕಿಗಳನ್ನು ಮತ್ತು ಬಾಗಿಲುಗಳನ್ನು ಕಬ್ಬಿಣದ ತಗಡಿನಿಂದ, ಒಳ ಭಾಗದಲ್ಲಿ ಫೈವುಡ್ ಶೀಟ್‌ನಿಂದ ಮುಚ್ಚಲಾಗಿದೆ. ಬಾಗಿಲಿಗೆ ಬೀಗ ಜಡಿದು, ಸೀಲ್ ಮಾಡಲಾಗಿದೆ. ಕೊಠಡಿ ಹೊರ ಭಾಗದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 5ಸಿಬಿಪಿ6: ವಿದ್ಯುನ್ಮಾನ ಮತಯಂತ್ರಗಳನ್ನಿಟ್ಟಿರುವ ಚಿಕ್ಕಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿನ (ಸರ್ಕಾರಿ ಪದವಿ ಪೂರ್ವ ಕಾಲೇಜ್) ಸ್ಟ್ರಾಂಗ್ ರೂಮ್‌ನ ಬಳಿ ಪೊಲೀಸ್ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...