ಸ್ವಲ್ಪ ಗಂಭೀರವಾಗಿ ಆಲೋಚಿಸೋಣ

Latest News

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಪೊಲೀಸ್ ಠಾಣೆಗಳಲ್ಲಿ ದಲಿತರ ದಿನ ಆಚರಣೆ ಕಡ್ಡಾಯ: ಪ್ರತಿ ತಿಂಗಳ 2ನೇ ಭಾನುವಾರ ಕಡ್ಡಾಯ, ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಇಲಾಖೆ ಗರಂ

| ಕೀರ್ತಿನಾರಾಯಣ ಸಿ. ಬೆಂಗಳೂರು ದಲಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ‘ದಲಿತರ...

ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬುದೇನೋ ಸರಿಯೇ. ಆದರೆ, ರಾಜಕಾರಣಿಗಳು ಪ್ರಜಾಪ್ರಭುತ್ವದ ಆಶಯಗಳನ್ನೇ ಹಾಳುಮಾಡುತ್ತಿದ್ದಾರೆ. ಈಗ ಪ್ರಜಾಪ್ರಭುತ್ವ ಎಂಬುದು ‘ಗೌರ್ನಮೆಂಟ್ ಆಫ್ ದಿ ಪೀಪಲ್, ಬೈ ದೀ ಪೀಪಲ್ ಮತ್ತು ಫಾರ್ ದೀ ಪೀಪಲ್’ ಎನ್ನುವ ಹಾಗಾಗಿದೆ. ಇದು ಹೀಗೇ ಮುಂದುವರಿದರೆ ದೇಶಕ್ಕೆ ಹಾಗೂ ಜನರಿಗೆ ಮಾರಕವಾಗಿ ಪರಿಣಮಿಸುವುದು ದಿಟ. ಆದ್ದರಿಂದ ಸಂವಿಧಾನಕ್ಕೆ ಕೆಲ ತಿದ್ದುಪಡಿಗಳನ್ನು ತರುವುದರ ಮೂಲಕ ಪರಿಹಾರದ ದಾರಿಯಲ್ಲಿ ಸಾಗಬಹುದು.

=ಯಾವುದೇ ಚುನಾವಣೆಯಲ್ಲಿ ಒಂದು ಕುಟುಂಬದ ಒಬ್ಬ ವ್ಯಕ್ತಿ ಮಾತ್ರ ಸ್ಪರ್ಧಿಸಬೇಕು. ಒಬ್ಬರಿಗಿಂತ ಹೆಚ್ಚು ಜನ ಸ್ಪರ್ಧಿಸುವಂತಿಲ್ಲ. =ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸುವುದಕ್ಕೆ ಅವಕಾಶ ಇರಬಾರದು.=ಮತದಾರರು ಯಾವುದೇ ಬಗೆಯ ಆಮಿಶಕ್ಕೆ ಒಳಗಾಗದೆ ಪ್ರಾಮಾಣಿಕ ಅಭ್ಯರ್ಥಿಗೆ ಮತ ಹಾಕಬೇಕು. =ಅಭ್ಯರ್ಥಿಗಳು ಚುನಾವಣಾ ಆಯೋಗ ನಿಗದಿ ಪಡಿಸಿರುವ ಮೊತ್ತಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಲ್ಲಿ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. =ಪಕ್ಷಾಂತರ ನಿಷೇಧ ಕಾಯ್ದೆ ಮೊಂಡು ಗರಗಸದಂತಾಗಿದೆ. ಇದಕ್ಕೆ ಸಾಣಿ ಹಿಡಿದು ಹರಿತ ಮಾಡಬೇಕಿದೆ.

ಒಂದು ಕುಟುಂಬದ ಒಬ್ಬ ವ್ಯಕ್ತಿ ಮುಖ್ಯಮಂತ್ರಿಯಾಗಿರುವಾಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿಗೆ ಮಂತ್ರಿಗಿರಿ ಏಕೆ ಬೇಕು? ಮುಖ್ಯಮಂತ್ರಿಯ ಪತ್ನಿ ಮತ್ತೊಂದು ಕ್ಷೇತ್ರದಿಂದ ಶಾಸಕರಾಗಬೇಕು ಏಕೆ? ಇದು ಸಾಲದೆಂಬಂತೆ ಶಾಸಕಾಂಗ ಹಾಗೂ ದೇಶದ ಬಗ್ಗೆ ಹೆಚ್ಚು ಅರಿವಿಲ್ಲದ ಇವರ ಮಕ್ಕಳು ಎಂ.ಪಿ.ಗಳಾಗಬೇಕೆ? ಈ ರೀತಿಯ ಹೆಚ್ಚಿನ ಅವಕಾಶಗಳನ್ನು ಪ್ರಜಾಪ್ರಭುತ್ವದ ಅನುಸಾರ ಬೇರೆ ವ್ಯಕ್ತಿಗಳಿಗೆ ಕಲ್ಪಿಸಬಹುದಲ್ಲವೆ? ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ರೈತನ ಮಗನಾಗಿರಲಿಲ್ಲ. ಆದರೆ ರಾಜ್ಯದ ರೈತರ ಹಿತದೃಷ್ಟಿಯಿಂದ ಕೆಆರ್​ಎಸ್ ನಿರ್ವಣ, ದೂರದೃಷ್ಟಿಯಿಂದ ಭದ್ರಾವತಿಯ ಕಬ್ಬಿಣ ಮತ್ತು ಸಿಮೆಂಟ್ ಕಾರ್ಖಾನೆ ಇತ್ಯಾದಿ ಕೆಲಸಗಳನ್ನು ಕೈಗೆತ್ತಿಕೊಂಡು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇಂದಿನ ರಾಜಕಾರಣಿಗಳಿಗೆ ಇಂಥ ದೂರದೃಷ್ಟಿ ಬರುವುದು ಯಾವಾಗ? ಜನಹಿತವೇ ಮುಖ್ಯವಾಗುವುದು ಯಾವಾಗ ಎಂಬುದು ಅರ್ಥವಾಗುತ್ತಿಲ್ಲ. ಇಂದಿನ ಈ ಕಲುಷಿತ ರಾಜಕಾರಣ, ಕೆಟ್ಟ ರಾಜಕಾರಣಿಗಳನ್ನು ಸಹಿಸಿಕೊಂಡು ಬದುಕಬೇಕಾದ ಅನಿವಾರ್ಯತೆ ಜನರದ್ದಾಗಿದ್ದು, ರಾಜಕಾರಣಿಗಳು ಒಮ್ಮೆಯಾದರೂ ಆತ್ಮಾವಲೋಕನ ಮಾಡಿಕೊಂಡು ತಪು್ಪಗಳನ್ನು ತಿದ್ದಿಕೊಳ್ಳಲಿ.

| ಕೊಮಾರಿ ಗೌಡ ಎಂ.ಕೆ, ಬೆಂಗಳೂರು

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...