ಹಂಪನಕಟ್ಟೆ ಸರಣಿ ಅಪಘಾತ ಇಬ್ಬರಿಗೆ ಗಾಯ

ಮಂಗಳೂರು: ನಗರದ ಹಂಪನಕಟ್ಟೆ ಸಿಗ್ನಲ್ ಬಳಿ ಮೂರು ಸಿಟಿ ಬಸ್ ಗಳ ನಡುವೆ ಸೋಮವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದ್ದು ಇಬ್ಬರು ಗಾಯಗೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ನಿಂದ ಕುಂಜತ್ತಬೈಲ್ ಕಡೆಗೆ ಹೋಗುತ್ತಿದ್ದ 13ನಂಬರಿನ ಬಸ್ ತಲಪಾಡಿ ಕಡೆಗೆ ಹೋಗುತ್ತಿದ್ದ 42 ನಂಬರಿನ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ತಲಪಾಡಿಗೆ ಹೋಗುತ್ತಿದ್ದ ಬಸ್, ಅದರ ಮುಂಭಾಗದಲ್ಲಿದ್ದ ನೀರುಮಾರ್ಗದ 21 ನಂಬರಿನ ಬಸ್ಸಿನ ಹಿಂಭಾಗಕ್ಕೆ ಬಡಿದಿದೆ. ಘಟನೆಯಲ್ಲಿ ಮೂರು ಬಸ್ ಗಳು ಜಖಂಗೊಂಡಿವೆ. ಕುಂಜತ್ತಬೈಲ್‌ನ ಬಸ್ … Continue reading ಹಂಪನಕಟ್ಟೆ ಸರಣಿ ಅಪಘಾತ ಇಬ್ಬರಿಗೆ ಗಾಯ