22.8 C
Bengaluru
Saturday, January 18, 2020

ಹಣ ವ್ಯರ್ಥವಾಗಬಾರದು

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ತಿಪಟೂರು: ಸರ್ಕಾರದ ಹಣ ಯಾವುದೇ ರೀತಿಯಲ್ಲಿ ವ್ಯರ್ಥವಾಗಬಾರದು ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 9.75 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ವಿುಸಲಾಗುವ ಹೆಚ್ಚುವರಿ ಕೊಠಡಿಗಳು, ಮತ್ತು ಪ್ರಯೋಗಾಲಯಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೇದಿಕೆಯಲ್ಲಿದ್ದ ಶಾಸಕ ಬಿ.ಸಿ.ನಾಗೇಶ್ ಹೆಚ್ಚುವರಿ ಯಾಗಿ ಇನ್ನೊಂದು ಸರ್ಕಾರಿ ಕಾಲೇಜು ಕೊಡಿ ಎಂಬ ಬೇಡಿಕೆಗೆ ಉತ್ತರಿಸಿದ ಡಿಸಿಎಂ, ಹೆಚ್ಚುವರಿಯಾಗಿ ಕಾಲೇಜು ಮಂಜೂರಾತಿ ಅನುಮಾನ, ಲಭ್ಯವಿರುವ ಸೌಲಭ್ಯಗಳನ್ನೇ ಹಿತ, ಮಿತವಾಗಿ ಬಳಸಿಕೊಳ್ಳುವುದು ಒಳಿತು ಎಂದರು.

ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ನಿರುದ್ಯೋಗ ಸೃಷ್ಟಿಸುವ ಕಾರ್ಖಾನೆಗಳಾಗಬಾರದು, ಶೇ.80 ನಿರುದ್ಯೋಗದ ನಡುವೆಯೂ ಶಿಕ್ಷಣ ಅನಿವಾರ್ಯವಾಗಿದೆ ಎಂದರು. ತುಮಕೂರು ಸ್ಮಾರ್ಟ್ ಸಿಟಿ ಅನುದಾನದಲ್ಲಿ ತುಮಕೂರು ವಿವಿಯಲ್ಲಿ ಕೌಶಲ ಆಭಿವೃದ್ಧಿ ಕೇಂದ್ರ ತೆರೆಯಲಾಗಿದ್ದು, ಇದರ ಸದುಪಯೋಗವಾಗಬೇಕು ಮತ್ತು ಕೆಐಎಡಿಬಿಯಿಂದ ಅನುಮೋದನೆ ಪಡೆದು ಸ್ಥಾಪಿತವಾಗುವ ಎಲ್ಲ ಕೈಗಾರಿಕೆಗಳಲ್ಲೂ ಸ್ಥಳೀಯ ಯುವಕರಿಗೆ ನೌಕರಿ ನೀಡುವುದು ಕಡ್ಡಾಯಗೊಳಿಸಲಾಗುವುದು ಎಂದರು.

ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, 2008ರಲ್ಲಿ ವಿ.ಎಸ್.ಆಚಾರ್ಯ ಶಿಕ್ಷಣ ಸಚಿವರಾಗಿದ್ದಾಗ ಹಳೇ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಗೊಂಡ ಕಾಲೇಜು ಅಭಿವೃದ್ಧಿ ಪಥದಲ್ಲಿ ಸಾಗಿ, 3 ಸಾವಿರ ವಿದ್ಯಾರ್ಥಿಗಳನ್ನೊಳಗೊಂಡ ರಾಜ್ಯದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಸರ್ಕಾರ ಮನಸ್ಸು ಮಾಡಿ ಇನ್ನೂ ಒಂದು ಹೆಚ್ಚುವರಿ ಕಾಲೇಜು ಮಂಜೂರು ಮಾಡಲಿ, ಅಗತ್ಯವಿರುವ 4 ಎಕರೆ ಭೂಮಿ ಕೊಡುವುದು ನಮ್ಮ ಜವಾಬ್ದಾರಿ ಎಂಬ ಪ್ರಸ್ತಾವನೆ ಸಲ್ಲಿಸಿದರು. ಉಪವಿಭಾಗಾಧಿಕಾರಿ ಕೆ.ಆರ್​ನಂದಿನಿ. ತಹಸೀಲ್ದಾರ್ ಬಿ.ಆರತಿ, ಡಿವೈಎಸ್​ಪಿ ಎಂ.ಕಲ್ಯಾಣಕುಮಾರ್, ಪ್ರಾಂಶುಪಾಲ ರಾಜಣ್ಣ, ಸಹ ಪ್ರಾಧ್ಯಾಪಕ ಹೊನ್ನಾಂಜನೇಯ ಇದ್ದರು.

ಕಲ್ಯಾಣ ಕೇಂದ್ರ ಸ್ಥಾಪನೆ ಚಿಂತನೆ: ಆತ್ಮವಿಶ್ವಾಸ ತುಂಬುವ ಶಿಕ್ಷಣ ನೀಡಿ ಸಮಾಜ ಕಟ್ಟುವ ದೊಡ್ಡ ಶಕ್ತಿ ರೂಪಿಸುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ಶಿಕ್ಷಣ ಮುಗಿಸುವ ಹಂತದಲ್ಲೇ ಮುಂದಿನ ಭವಿಷ್ಯ ರೂಪಿಸಲು ಆವಿಷ್ಕಾರಗಳಿಗೆ ಪೂರಕವಾದ ಇನ್ನೋವೇಷನ್ ಥಾರಿಟಿ ದೇಶದಲ್ಲೇ ಪ್ರಪ್ರಥಮವಾಗಿ ನಮ್ಮ ರಾಜ್ಯದಲ್ಲಿ ಆರಂಭಿಸಲಾಗಿದೆ ಮತ್ತು ವಿದ್ಯೆಯ ನಂತರ ಪರಿಹಾರ, ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ, ನಗರದಲ್ಲಿ ಇನ್ನೊಂದು ವರ್ಷದೊಳಗೆ ಯುವಕರ ಕಲ್ಯಾಣ ಕೇಂದ್ರ ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್​ನಾರಾಯಣ್ ಭರವಸೆ ನೀಡಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...