Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಹಾಲಿನ ಕ್ಯಾಂಟರ್ ಡಿಕ್ಕಿಯಾಗಿ ಸಾವು

Thursday, 14.06.2018, 3:37 AM       No Comments

 

ಆನೇಕಲ್: ಹಾಲಿನ ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿದ್ದಾನೆ.

ತಾಲೂಕಿನ ಕಾವಲಹೊಸಹಳ್ಳಿ ಜನತಾ ಕಾಲನಿ ನಿವಾಸಿ ಮಂಜು (35)ಮೃತ. ಗಾಯಾಳು ಹೆಸರು ತಿಳಿದು ಬಂದಿಲ್ಲ.

ಪಟ್ಟಣದಲ್ಲಿ ಬುಧವಾರ ಸಂಜೆ ಅವಘಡ ನಡೆದಿದ್ದು, ಟ್ಯಾಂಕರ್ ಚಾಲಕ ವಾಹನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರೆ ಮಾಡಿ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಸ್ಥಳಕ್ಕೆ ವಾಹನ ಬಾರದ ಕಾರಣ ಸ್ಥಳೀಯರು ಮತ್ತು ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back To Top