Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಹೆಣ್ಣು ಮಗು ಪತ್ತೆ

Friday, 13.07.2018, 3:11 AM       No Comments

ಆನೇಕಲ್: ಅತ್ತಿಬೆಲೆ ಠಾಣಾ ವ್ಯಾಪ್ತಿಯ ಜಿಗಳ ರಸ್ತೆಯಲ್ಲಿ 15 ದಿನದ ಹೆಣ್ಣು ಮಗು ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಜಿಗಳ ಕ್ರಾಸ್ ಬಳಿ ಮರದ ಕೆಳಗೆ ಹೆಣ್ಣು ಮಗು ಬಿಟ್ಟು ಹೋಗಿದ್ದು, ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದವರಿಗೆ ಮಗು ಅಳುವ ಧ್ವನಿ ಕೇಳಿ ಪರಿಶೀಲಿಸಿದಾಗ ಮಗು ಪತ್ತೆಯಾಗಿದೆ. ಅತ್ತಿಬೆಲೆ ಪೊಲೀಸರು ಚಿಕಿತ್ಸೆ ನೀಡಿದ್ದು, ಪೇದೆ ಪ್ರಮಿಳಾ ಆರೈಕೆ ಮಾಡುತ್ತಿದ್ದಾರೆ. ಪಾಲಕರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Back To Top