22.8 C
Bengaluru
Saturday, January 18, 2020

ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಶಿಗ್ಗಾಂವಿ: ಸೌಭಾಗ್ಯ ಯೋಜನೆಯಡಿ ಬೋಗಸ್ ಫಲಾನುಭವಿಗಳಿಗೆ ಮೀಟರ್ ಅಳವಡಿಕೆ ತಡೆ ಹಾಗೂ ಖಾಸಗಿ ಏಜೆಂಟರ್ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ವಿುಕರ ವಿಕಾಸ ವೇದಿಕೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ವೇದಿಕೆ ರಾಜ್ಯಾಧ್ಯಕ್ಷ ಅಬ್ದುಲ್​ಕರೀಂ ಮೊಗಲಲ್ಲಿ ಮಾತನಾಡಿ, ಸೌಭಾಗ್ಯ ಯೋಜನೆಗೆ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ನಡೆದಿತ್ತು. ಆದರೆ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಮಯದಲ್ಲಿ ನೈಜ ಫಲಾನುಭವಿಗಳನ್ನು ಹೊರತುಪಡಿಸಿ ಬೇರೆಯವರಿಗೆ, ಜನವಾಸವಿಲ್ಲದ ಶೆಡ್​ಗಳಿಗೆ ಮೀಟರ್ ಜೋಡಿಸುವ ಕಾರ್ಯವಾಗುತ್ತಿದೆ ಎಂದು ದೂರಿದರು.

ಪುರಸಭೆ ಸದಸ್ಯ ಸುಭಾಷ ಚವ್ಹಾಣ ಮಾತನಾಡಿ, 4ನೇ ವಾರ್ಡ್​ನಲ್ಲಿ ಜನಪ್ರತಿನಿಧಿಗಳ ಗಮನಕ್ಕೂ ತರದೇ ಮೀಟರ್ ಅಳವಡಿಕೆ ಮಾಡುತ್ತಿದ್ದಾರೆ. ಇಲಾಖೆಗೆ ಸಂಬಂಧವಿಲ್ಲದವರು ಅಧಿಕಾರ ಚಲಾಯಿಸುತ್ತಿದ್ದಾರೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಏಜೆನ್ಸಿಯವರು ಮತ್ತು ಹೆಸ್ಕಾಂ ಅಧಿಕಾರಿಗಳು ಒತ್ತಡ ಹಾಗೂ ಮುಲಾಜಿಗೆ ಸಿಲುಕಿದ್ದಾರೆ. ಕೆಲ ಮನೆಗಳಿಗೆ ಇಲಾಖೆಯಿಂದ ಮೀಟರ್ ರಕ್ಷಣಾ ಡಬ್ಬಿಗಳನಷ್ಟೇ ಅಳವಡಿಸಿದ್ದಾರೆ ಹೊರತು, ಈವರೆಗೂ ಮೀಟರ್ ಅಳವಡಿಸಿಲ್ಲ. ಈ ಕುರಿತು ಹೆಸ್ಕಾಂ ಕಚೇರಿಗೆ ವಿಷಯ ತಿಳಿಸಿದರೂ ಯಾವ ಕ್ರಮ ಕೈಗೊಂಡಿಲ್ಲ. ಹೆಸ್ಕಾಂನಿಂದಲೇ ಸೌಭಾಗ್ಯ ಯೋಜನೆ ಏಜೆನ್ಸಿ ಗದಗಿನ ಆದಿಶಕ್ತಿ ಎಲೆಕ್ಟ್ರಿಕಲ್ಸ್ ಭಾಗಿಯಾಗಿದ್ದು, ನಿಜವಾದ ಫಲಾನುಭವಿಗಳಿಗೆ ವಂಚಿಸುತ್ತಿದ್ದಾರೆ. ಯೋಜನೆ ದುರ್ಬಳಕೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಹೆಸ್ಕಾಂ ಎಇಇ ಜಿ. ರಮೇಶ ಅವರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆ ಗೌರವಾಧ್ಯಕ್ಷ ಜಿಲಾನಿ ಜಂಗ್ಲಿ, ತಾಲೂಕು ಅಧ್ಯಕ್ಷ ಇಮಾಮ್ುಸೇನ್ ಆದಂಭಾಯಿ, ವೆಂಕಟೇಶ ಬಂಡಿವಡ್ಡರ, ಪುರಸಭೆ ಸದಸ್ಯ ರಮೇಶ ವನಹಳ್ಳಿ, ಮುಖಂಡರಾದ ಶಿವಾನಂದ ದೇವಗೇರಿ, ನಾಜಿಲ್ ಸವಣೂರ, ಮಹಮ್ಮಶಫಿ ಸವಣೂರ, ವೆಂಕಟೇಶ ಭಜಂತ್ರಿ, ಲಕ್ಷ್ಮಣ ವಡ್ಡರ, ಮಂಜುನಾಥ ಮದುರಕರ, ಮುಕ್ತಾರಬಾನು ತಿಮ್ಮಾಪೂರ, ಹನಮಂತ ಶಿವಳ್ಳಿ, ಹನಮಂತಪ್ಪ ವಡ್ಡರ, ಹನಮಂತ ಗದಗ, ಖಾದಾರಬಾಷಾ ನೀರಲಕಟ್ಟಿ, ಲಕ್ಷ್ಮೀ ಬಂಡಿವಡ್ಡರ, ಅಕ್ಬರ್​ಸಾಬ ಡಾನಿಬಾಗ, ರೂಪಾ ಗುಳೆದ, ಮಂಜುಳಾ ಕಡಕೋಳ, ಮಹಮ್ಮದ ಅನಿಫ ಗುಲ್ಮಿ, ಶರೀಫಸಾಬ ಅಂದಲಗಿ, ಪ್ರೇಮಾಬಾಯಿ ಆಲೂರ, ರಜಿಯಾ ಯಲವಗಿ ಸೇರಿ ಸೌಭಾಗ್ಯ ಯೋಜನೆಯ ಶಿಗ್ಗಾಂವಿ, ಬಂಕಾಪುರದ ಫಲಾನುಭವಿಗಳು ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...