ಹೊಳಲ್ಕೆರೆ ಬಳಿ ಕಾರಿನಲ್ಲಿದ್ದ 8 ಕೋಟಿ ರೂ.ವಶಕ್ಕೆ

500 rs note

ಚಿತ್ರದುರ್ಗ: ಪೊಲೀಸರು ಹೊಳಲ್ಕೆರೆ ಬಳಿ ಬುಧವಾರ ಮಧ್ಯಾಹ್ನ, ಕಾರೊಂದನ್ನು ತಡೆದು ಅದರಲ್ಲಿದ್ದ ಅಂದಾಜು 8 ಕೋಟಿ ರೂ.ವಶಪಡಿಸಿಕೊಂ ಡಿದ್ದಾರೆ. ಪೊಲೀಸರಿಗೆ ಬಂದ ಮಾಹಿತಿ ಆಧರಿಸಿ ಚಿತ್ರದುರ್ಗದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಹೊಳಲ್ಕೆರೆ-ದುಮ್ಮಿ ನಡುವೆ ತಡೆದು ಅದರಲ್ಲಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ನೋಟಿನ ಬಂಡಲ್‌ಗಳ ಲೆಕ್ಕದಲ್ಲಿ 8 ಕೋಟಿ ರೂ.ಇದೆ ಎಂದು ಅಂದಾಜಿಸಲಾಗಿದೆ. ನಿಖರ ಮೊತ್ತ ಎಷ್ಟು ಎಂಬುದು ಸಂಪೂರ್ಣ ಎ ಣಿಕೆ ಬಳಿಕ ಗೊತ್ತಾಗಲಿದೆ. ಈ ಮೊತ್ತ ಅಡಕೆ ವರ್ತಕರೊಬ್ಬರಿಗೆ ಸೇರಿದ್ದನ್ನಲಾಗಿದೆ. ಆದರೆ ವರ್ತಕರು ಯಾವ ಊರಿನವರು?ಯಾರು, ಯಾರಿಗೆ ಈ ಹಣವನ್ನು ಕಳಿಸುತ್ತಿದ್ದರು ಎಂಬುದಿನ್ನೂ ಗೊತ್ತಾಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.


Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…