More

    ಅಗ್ನಿವೀರ ನೋಂದಣಿಗೆ ಆ.17 ಕೊನೇ ದಿನ

    ಕಲಬುರಗಿ: ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು ಆ.17ರವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರ ಕಾರ್ಯಾಲಯ ಪ್ರಕಟಣೆ ತಿಳಿಸಿದೆ. 17ರಿಂದ ೨೧ವರ್ಷದೊಳಗಿನ ಅಭ್ಯರ್ಥಿಗಳಿಗೆ ಆದ್ಯತೆ. ಅಗ್ನಿ ವೀರ ವಾಯು ಹುದ್ದೆಗೆ ಅಭ್ಯರ್ಥಿಗಳು ಪಿಯುಸಿನಲ್ಲಿ ಶೇ.೫೦ ಅಂಕ ಪಡೆದಿರಬೇಕು. ಆಂಗ್ಲ ಭಾಷೆಯಲ್ಲಿ ಶೇ.೫೦ ಅಂಕ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದ್ದು, ಶೇ.೫೦ ಅಂಕದೊAದಿಗೆ ಪಾಸ್ ಆಗಿರಬೇಕು. ಮಾಹಿತಿಗೆ ವಾಯು ಸೇನೆ ವೆಬ್‌ಸೈಟ್ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದು. ದೂ. ೦೮೪೭೨-೨೭೪೮೪೬ಗೆ ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts