More

    ಆಯುಕ್ತರಾಗಿ ಎಸ್.ವಿ.ರಾಮದಾಸ್ ಅಧಿಕಾರ ಸ್ವೀಕಾರ

    ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್ ಬಾಗ್‌ನ ನ ತೋಟಗಾರಿಕೆ ಇಲಾಖೆಗೆ ವರ್ಗಾವಣೆಗೊಂಡು ಮೂರು ತಿಂಗಳ ಕಾಲ ಕಾರ್ಯನಿರ್ವಹಣೆ ಮಾಡಿದ್ದಾರೆ.

    ಚಾಮರಾಜನಗರಕ್ಕೆ ಶುಕ್ರವಾರ ಆಗಮಿಸಿದ ಎಸ್.ವಿ.ರಾಮದಾಸ್ ಅವರು ನಗರಸಭೆ ಪ್ರಭಾರ ಆಯುಕ್ತರಾಗಿದ್ದ ನಟರಾಜು ಅವರಿಂದ ಅಧಿಕಾರ ಸ್ವೀಕರಿಸಿದರು. ಕಂದಾಯ ವಿಭಾಗದ ಅಧಿಕಾರಿ ಶರವಣ, ಪರಿಸರ ಇಂಜಿನಿಯರ್ ಎ.ಆರ್‌ಗಿರಿಜಮ್ಮ, ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts