More

    ಉದ್ಯೋಗ ನೋಂದಣಿ ಮೇಳ

    ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಎಸ್‌ಜೆಎಂ ಡೆಂಟಲ್ ಕಾಲೇಜು ಕ್ಯಾಂಪಸ್ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿಗೆ ಪ್ರವೇಶ ಪಡೆದ ಹಾಗೂ ಪಡೆಯಲಿರುವ ವಿದ್ಯಾರ್ಥಿಗಳಿಗೆ ಮೇ 27ರ ಬೆಳಗ್ಗೆ 10.30ಕ್ಕೆ ಉದ್ಯೋಗ ನೋಂದಣಿ ಮೇಳ ಏರ್ಪಡಿಸಲಾಗಿದೆ. ನಗರದ ಎಸ್‌ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಜತ ಸಭಾಂಗಣದಲ್ಲಿ ಏರ್ಪಡಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts