More

    ಎ.ಆರ್.ಮಮತಾಗೆ ಏಷ್ಯಾಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

    ಸೋಮವಾರಪೇಟೆ: ಪಟ್ಟಣ ನಿವಾಸಿ ಹಾಗೂ ಪುಷ್ಪಗಿರಿ ಜೇಸಿ ಸಂಸ್ಥೆ ಪೂರ್ವ ವಲಯ ಉಪಾಧ್ಯಕ್ಷೆ ಎ.ಆರ್.ಮಮತಾ ಅವರು ಏಷ್ಯಾಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ನೀಡುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
    ಕರ್ನಾಟಕದಲ್ಲಿ ಏಕಕಾಲಕ್ಕೆ ಅತಿ ಹೆಚ್ಚು ಕೌಶಲ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕಾಗಿ ಈ ಪ್ರಶಸ್ತಿ ನೀಡಿ ಗೌರವಿಸಿದೆ. ತುಮಕೂರು ಜೇಸಿಐ ಮೆಟ್ರೋ ವತಿಯಿಂದ ತುಮಕೂರು ಚೇತನ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts