More

    ಕಡಬ ಚಿರತೆ ದಾಳಿ ಇಬ್ಬರಿಗೆ ಗಾಯ

    ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಶುಕ್ಇರವಾರ ಬೆಳಗ್ಗೆ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ.
     ಗಾಯಗೊಂಡವರನ್ನು ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಅಡಕೆ ತೋಟದಲ್ಲಿ ಜಟ್ ಚೆಂಜ್ ಮಾಡುವ ಸಮಯದಲ್ಲಿ ಈ ಘಟನೆ ನಡೆದಿದೆ. ಚಿರತೆಯು ಅಲ್ಲೆ ಇದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ.
    ಕಡಬ ಚಿರತೆ ದಾಳಿ ಇಬ್ಬರಿಗೆ ಗಾಯ
    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts