ಕವಿ ಸರ್ವಜ್ಞ ಜಯಂತಿ ಪೂರ್ವಭಾವಿ ಸಭೆ

Published on

ಹುಬ್ಬಳ್ಳಿ: ಫೆಬ್ರವರಿ 20ರಂದು ಕವಿ ಸರ್ವಜ್ಞ ಅವರ ಜಯಂತಿಯನ್ನು ತಾಲೂಕು ಆಡಳಿತದಿಂದ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಫೆ. 7ರಂದು ಸಂಜೆ 5ಗಂಟೆಗೆ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಾಗಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net