ಗಾಳಿಯಲ್ಲಿ ಗುಂಡು ಹಾರಿಸಿ ಅಕ್ರಮ ದನ ಸಾಗಾಟಗಾರರನ್ನು ತಡೆದ ಮೂಡುಬಿದಿರೆ ಪೊಲೀಸರು

Published on

ಮಂಗಳೂರು : ಮೂಡುಬಿದಿರೆ ಬಳಿಯ ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಮುಂಜಾನೆ ಹೌದಾಲ್ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್ . ದಿನೇಶ್ ಕುಮಾರ್ ಅವರ ತಂಡವು ಬೆನ್ನತ್ತಿ ವಾಹನ ಮತ್ತು ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿಗಳು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net