ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

Published on

ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್ ಪೂರಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಲ್ಲಿಸಿ ಗೌರವ ಸಮರ್ಪಣೆ ಸಲ್ಲಿಸಿದರು.  ಡಿಸಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ಬಿ.ಎಚ್.ನಾರಾಯಣರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಎಸ್ಪಿ ದಿವ್ಯಾ ಸಾರಾ ಥಾಮಸ್ ಸೇರಿದಂತೆ ಇತರರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net