

ಚಿತ್ರದುರ್ಗ: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೇ 100 ರೂ.ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ಪ್ರಿಯಾ ಹೇಳಿಕೆ ನೀಡಿದ ಮಾರನೇ ದಿನದಿಂದಲೇ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಲಾಗುವುದು.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳಗ್ಗೆ ನಗರಸಭೆ ಆಯುಕ್ತ ಜೆ.ಟಿ.ಹನುಂತರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಬೈಕ್ ಸವಾರ ಸಹಿತ ಮಾಸ್ಕ್ ಧರಿಸದೇ ಇರುವಂಥವರಿಗೆ ದಂಡ ವಿಧಿಸಿತು.
-