More

    ಜಿಲ್ಲೆಯಲ್ಲಿ 53 ಕರೊನಾ ಪ್ರಕರಣ ಪತ್ತೆ

    ಗದಗ: ಜಿಲ್ಲೆಯಲ್ಲಿ ಸೋಮವಾರ 53 ಕರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 10222 ಕ್ಕೆ ಏರಿದಂತಾಗಿದೆ. ಇದರಲ್ಲಿ 9678 ಜನ ಗುಣವಾಗಿದ್ದರೆ, 404 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಮಹಾಮಾರಿಯಿಂದ 140 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಮಾಹಿತಿ ನೀಡಿದ್ದಾರೆ. ಸೋಮವಾರ ಗದಗ ತಾಲೂಕಿನಲ್ಲಿ 21, ಮುಂಡರಗಿಯಲ್ಲಿ 10, ನರಗುಂದದಲ್ಲಿ 02, ರೋಣದಲ್ಲಿ 09 ಹಾಗೂ ಶಿರಹಟ್ಟಿಯಲ್ಲಿ 11 ಪ್ರಕರಣಗಳು ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts