More

    ಟೇಕ್ವಾಂಡೋ ಧನುಷ್‌ಗೆ ಚಿನ್ನದ ಪದಕ

    ಚಿತ್ರದುರ್ಗ: ಹೊಸದುರ್ಗದಲ್ಲಿ ಜ. 7ರಂದು ನಡೆದ ಸಾಯಿ ಕಪ್ 2024 ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಎಂ.ಧನುಷ್ ಚಿನ್ನದ ಪದಕ ಪಡೆದು ಜಿಲ್ಲೆಗೆ, ಚಿತ್ರದುರ್ಗ ಜಿಲ್ಲಾ ಟೇಕ್ವಾಂಡೋ ಅಮೆಚೂರ್ ಕೇಂದ್ರಕ್ಕೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯ ತರಬೇತುದಾರ ಕೆ.ರಂಗನಾಥ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts