ನೂತನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಡಿ.ಜೆ.ಚಕ್ರವರ್ತಿ ಚಂದ್ರಚೂಡ್

ಬೆಂಗಳೂರು: ಮಿಲಿಂದ್ ಗೌತಮ್ ನಾಯಕ ನಟರಾಗಿರುವ ಈ ಸಿನೆಮಾಗೆ ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ ಬಹುಮುಖ ಪ್ರತಿಭೆ ಡಿ.ಜೆ. ಚಕ್ರವರ್ತಿ ಚಂದ್ರಚೂಡ್. ಬಿಗ್ ಬಾಸ್ ಖ್ಯಾತಿ, ಚಳುವಳಿ, ಬರಹಗಾರ, ನಿರ್ದೇಶಕ ಚಕ್ರವರ್ತಿ ಏಳು ವರ್ಷಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶಕರ ಹುಟ್ಟುಹಬ್ಬದಂದು ಅಂದರೆ ಆಗಸ್ಟ್ 15ರಂದು ಈ ನೂತನ ಚಿತ್ರದ ಟೀಮ್ ಅನೌನ್ಸ್ ಮಾಡಲಾಗಿದೆ. “ಅನ್ ಲಾಕ್ ರಾಘವ” ನಂತರ ಮಿಲಿಂದ್ ಗೌತಮ್ ಅವರು ಸತತ ಮೂರು ತಿಂಗಳುಗಳಿಂದ ಈ ಹೊಸ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ … Continue reading ನೂತನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಡಿ.ಜೆ.ಚಕ್ರವರ್ತಿ ಚಂದ್ರಚೂಡ್