More

    ಪ್ರತಿಭಾ ಪುರಸ್ಕಾರಕ್ಕೆ ತೀರ್ಮಾನ

    ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ರೆಡ್ಡಿ ಜನಸಂಘದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಂಘ ತೀರ್ಮಾನಿಸಿದೆ.

    ಆದ್ದರಿಂದ ಅರ್ಹರು ತಮ್ಮ ವಿಳಾಸ, ಮೊಬೈಲ್ ನಂ, ಅಂಕಪಟ್ಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರ ಜೆರಾಕ್ಸ್, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರದೊಂದಿಗೆ ಸಂಘದ ಕಚೇರಿಗೆ ಜೂನ್ 30ರೊಳಗೆ ಸಲ್ಲಿಸಬೇಕು ಎಂದು ಚಿತ್ರದುರ್ಗ ರೆಡ್ಡಿ ಜನಸಂಘದ ಕಾರ್ಯದರ್ಶಿಗಳಾದ ಜೆ.ಪರಶುರಾಮ, ಡಿ.ಕೆ.ಶೀಲಾ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts