More

    ಪ್ರಾಚಾರ್ಯೆ ಜಯಲಕ್ಷ್ಮಿ ಸಿಂಡಿಕೇಟ್ ಸದಸ್ಯ

    ಚಿತ್ರದುರ್ಗ: ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಅನ್ವಯ, ಕುಲಪತಿಗಳ ಅನುಮೋದನೆ ಮೇರೆಗೆ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಎಂ.ಆರ್.ಜಯಲಕ್ಷ್ಮಿ ಅವರನ್ನು 1 ವರ್ಷದ ಅವಧಿಗೆ ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯೆಯಾಗಿ ನೇಮಿಸಲಾಗಿದೆ ಎಂದು ವಿವಿ ಕುಲಸಚಿವರು ಆದೇಶಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts