More

    ಬಟ್ಟೆ ಅಂಗಡಿಗೆ ಬೆಂಕಿ

    ಬೀದರ್: ಶಹಾಗಂಜ್ ಕಮಾನ್ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಗೆ ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಶುಕ್ರವಾರ ಬೆಳಗಿನ ಜಾವ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಚಂದಾ ಗಾರ್ಮೆಂಟ್ಸ್ ಹಾಗೂ ಇಂಡಿಯನ್ ಗಾರ್ಮೆಂಟ್ಸ್ ಮಳಿಗೆಗೆ ಬೆಂಕಿ ತಗುಲಿದೆ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸುವಷ್ಟರಲ್ಲಿ ಮಳಿಗೆಯಲ್ಲಿದ್ದ ಬಟ್ಟೆ, ಚಪ್ಪಲಿ, ಫ್ಯಾನ್ಸಿ ವಸ್ತುಗಳು ಸುಟ್ಟು ಕರಕಲಾಗಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts