More

    ಬಿಜೆಪಿಯಿಂದ ದೇಗುಲ ಸ್ವಚ್ಛತಾ ಕಾರ್ಯ

    ಚಿತ್ರದುರ್ಗ: ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಭಾನುವಾರ ತುರುವನೂರು ರಸ್ತೆಯ ವೆಂಕಟರಮಣ ಸ್ವಾಮಿ ಸನ್ನಿಧಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು, ಮುಖಂಡರು ಸ್ವಚ್ಛತಾ ಕಾರ್ಯ ನಡೆಸಿದರು.

    ಪ್ರಧಾನಿ ನರೇಂದ್ರಮೋದಿ ಅವರ ಕರೆಯ ಮೇರೆಗೆ ತೀರ್ಥ ಕ್ಷೇತ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಎಂಎಲ್ಸಿ, ರಾಜ್ಯ ವಕ್ತಾರ ಕೆ.ಎಸ್.ನವೀನ್ ಚಾಲನೆ ನೀಡಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ಸಂಪತ್‌ಕುಮಾರ್, ಮಾಧುರಿ ಗಿರೀಶ್, ನವೀನ್ ಚಾಲುಕ್ಯ, ನಾಗರಾಜ್ ಬೇದ್ರೆ, ಮಲ್ಲಿಕಾರ್ಜುನ್, ವೆಂಕಟೇಶ್ ಯಾದವ್, ರತ್ನಮ್ಮ, ಶೈಲಜಾ ರೆಡ್ಡಿ, ಶೀಲಾ, ಯಶ್ವಂತ್, ಕಿರಣ್, ರಾಮು, ಪ್ರಶಾಂತ್, ಚಂದ್ರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts