More

    ಬ್ರಹ್ಮಚಾರಿಣಿ ಆರಾಧನೆಯೊಂದಿಗೆ ವಿಶೇಷ ಪೂಜೆ

    ಚಿತ್ರದುರ್ಗ: ನವರಾತ್ರಿ ಮಹೋತ್ಸವದ ಎರಡನೇ ದಿನ ಸೋಮವಾರ ಬ್ರಹ್ಮಚಾರಿಣಿ ದೇವಿ ಆರಾಧನೆಯೊಂದಿಗೆ ಜಿಲ್ಲೆಯ ಹಲವು ಶಕ್ತಿದೇವತೆಗಳ ದೇಗುಲಗಳಲ್ಲಿ ವಿಶೇಷ ಪೂಜೆ, ಅಲಂಕಾರ ಸೇವೆ, ಪ್ರಾರ್ಥನೆ ಸಲ್ಲಿಸಲಾಯಿತು.

    ನಗರದೇವತೆ ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಿಗೆ ವಿವಿಧ ಧಾನ್ಯಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ಏಕನಾಥೇಶ್ವರಿ, ಉಚ್ಚಂಗಿಯಲ್ಲಮ್ಮ, ನಗರ ಪೊಲೀಸ್‌ಠಾಣೆ ಆವರಣದ ಕಣಿವೆಮಾರಮ್ಮ, ಜೋಗಿಮಟ್ಟಿ ರಸ್ತೆಯ ತ್ರಿಪುರಸುಂದರಿ ತಿಪ್ಪಿನಘಟ್ಟಮ್ಮ, ಕೊಲ್ಲಾಪುರದ ಮಹಾಲಕ್ಷ್ಮೀ ಸೇರಿ ಹಲವು ದೇಗುಲಗಳಲ್ಲಿ ದೇವಿ ಮೂರ್ತಿಯನ್ನು ಭಕ್ತರ ಕಣ್ಮನ ಸೆಳೆಯುವಂತೆ ಪುಷ್ಪ ಸೇರಿ ಇತರ ವಸ್ತುಗಳಿಂದ ಅಲಂಕರಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts