ಬ್ಲಡ್ ಬ್ಯಾಂಕ್ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ

28 HVR 9 B
Published on

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಭೇಟಿ ನೀಡಿ ಬ್ಲಡ್ ಬ್ಯಾಂಕ್ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲಿಸಿದರು. ಈ ವೇಳೆ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ರಾಜ್ಯ ಸಮಿತಿ ಸದಸ್ಯ ರವಿ ಮೆಣಸಿಕಾಯಿ, ಜಿಲ್ಲಾ ಖಜಾಂಚಿ ಪ್ರಭು ಹಿಟ್ನಳ್ಳಿ, ರವಿ ಹಿಂಚಿಗೇರಿ, ನಿಂಗಪ್ಪ ಅರೇರ, ಉಡಚಪ್ಪ ಮಾಳಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net