ವಿಮಾನದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಟೆಕ್ಕಿ ಬಂಧನ

ಬೆಂಗಳೂರು: ವಿಮಾನದಲ್ಲಿ ಪಕ್ಕದ ಆಸನದಲ್ಲಿ ಕುಳಿತು ನಿದ್ದೆ ಮಾಡುತ್ತಿದ್ದ ಮಹಿಳಾ ಟೆಕ್ಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಿರುಚಿ ಮೂಲದ ರಂಗನಾಥ(೫೦) ಬಂಧಿತ ಆರೋಪಿ. ಅಮೇರಿಕಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ರಂಗನಾಥ ನ.೬ರಂದು ಅಮೇರಿಕಾದ ಫ್ರಾಂಕ್‌ಫರ್ಟ್‌ನಿಂದ ಲುಫ್ತಾನಾ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ. ಈ ವೇಳೆ ಪಕ್ಕದ ಆಸದನಲ್ಲಿ ಕುಳಿತು ನಿದ್ದೆ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ೩೫ ವರ್ಷದ ಮಹಿಳಾ ಟೆಕ್ಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿದ್ದಾನೆ. ಬಳಿಕ ಎಚ್ಚರಗೊಂಡ ಆ … Continue reading ವಿಮಾನದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಟೆಕ್ಕಿ ಬಂಧನ