More

    ಮುರಾರ್ಜಿ ಕಾಲೇಜಿಗೆ ಶೇ.100 ಫಲಿತಾಂಶ

    ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂಚಿಗನಾಳ್ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. 16 ಅತ್ಯುನ್ನತ, 46 ಪ್ರಥಮ, ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
    *ಪ್ರವೇಶ ಆರಂಭ: ವಸತಿ ಶಾಲೆಗೆ ಪ್ರಥಮ ಪಿಯುಸಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಶೇ.75 ಅಲ್ಪಸಂಖ್ಯಾತರು, ಶೇ.25 ಹಿಂದುಳಿದ ವರ್ಗಗಳಿಗೆ ಈ ಸ್ಥಾನಗಳು ಮೀಸಲಾಗಿವೆ. ಸಿಇಟಿ, ನೀಟ್, ಜೆಇಇ ಮತ್ತು ಸಿಎ, ಸಿಎಲ್‌ಎಟಿ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಕೆ.ಕಾಂತರಾಜ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts