ಮೈಸೂರಿನಲ್ಲಿ ನಿಶಬ್ದ ವಲಯಗಳನ್ನಾಗಿ ಘೋಷಣೆ

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ .ಮೈಸೂರಿನ ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು, ಅಸಹಾಯಕರು, ಅಸ್ವಸ್ಥರು ಹಾಗೂ ಪ್ರಾಣಿ ಪಕ್ಷಿಗಳ ಆರೋಗ್ಯ ಮತ್ತು ರಕ್ಷಣೆಯ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಂಬುಧಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನಗಳು, ಆಸ್ಪತ್ರೆ ಹಾಗೂ ನಸಿರ್ಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ … Continue reading ಮೈಸೂರಿನಲ್ಲಿ ನಿಶಬ್ದ ವಲಯಗಳನ್ನಾಗಿ ಘೋಷಣೆ