More

    ರಾಷ್ಟ್ರಧ್ವಜದ ಬಗ್ಗೆ ಕಾಂಗ್ರೆಸ್ ರಾಜಕೀಯ

    ಹುಬ್ಬಳ್ಳಿ; ರಾಷ್ಟ್ರಧ್ವಜದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ದೂರಿದ್ದಾರೆ.

    ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾದಿಗೆ ಪ್ರಧಾನಿಯವರು ನೀಡುತ್ತಿರುವ ಮನ್ನಣೆಯನ್ನು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ ಎಂದರು.

    ಹರ್ ಘರ ತಿರಂಗಾ ಅಭಿಯಾನದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಆಗಿದ್ದವರು ರಾಷ್ಟ್ರಧ್ವಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts