More

    ವಿದ್ಯುತ್​ ವ್ಯತ್ಯಯ ಇಂದು

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಶೇಡಬಾಳಖಾನಾಪುರ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ಮೇ 23ರಂದು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ 1ನೇ ತೆ ಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳಖಾನಾಪುರ, ತಡಕೊಡ, ಮಾದನಭಾವಿ, ಮುಗಳಿ, ಹೊಸಟ್ಟಿ, ಬೋಗೂರ, ಜಿರಗಿವಾಡ, ಕೊಟಬಾಗಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts