More

    ವಿವಿಧ‌‌‌ ತರಬೇತಿಗೆ ಅರ್ಜಿ ಆಹ್ವಾನ

    ಕೊಪ್ಪಳ:ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಲಘು ವಾಹನಾ ಚಾಲನ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

    20 ರಿಂದ 45 ವರ್ಷದೊಳಗಿನ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳ ಅರ್ಜಿಯನ್ನು ಜು.31ರೊಳಗೆ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಊಟ, ವಸತಿ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325, ದೂ.ಸಂಖ್ಯೆ: 08284-298547, 9632143217, 9449782425 ಗೆ ಸಂಪರ್ಕಿಸುವಂತೆ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

    ಟ್ರಾವೇಲ್ ಟುರಿಸ್ಟ ಗೈಡ್ ತರಬೇತಿ:ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ 18ರಿಂದ 45 ವರ್ಷದೊಳಗಿನ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳ ಅರ್ಜಿಯನ್ನು ಜು.31ರೊಳಗೆ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಊಟ, ವಸತಿ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325, ದೂ.ಸಂಖ್ಯೆ: 08284-298547, 9632143217, 9449782425 ಗೆ ಸಂಪರ್ಕಿಸುವಂತೆ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts