More

    ಶಿಥಿಲಗೊಂಡಿದ್ದ ಶಾಲೆ ಕೊಠಡಿ ಕುಸಿತ

    ಮುಂಡಗೋಡ: ನಿರಂತರವಾಗಿ ಸುರಿದ ಮಳೆಗೆ ತಾಲೂಕಿನ ಕಾತೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡಸಾಲಿ ಗ್ರಾಮದಲ್ಲಿ ಶಿಥಿಲಗೊಂಡಿದ್ದ ಪ್ರಾಥಮಿಕ ಶಾಲೆಯ ಕಟ್ಟಡ ಮಂಗಳವಾರ ಕುಸಿದು ಬಿದ್ದಿದೆ. ಶಾಲೆ ಕಟ್ಟಡ ಶಿಥಿಲಗೊಂಡಿದ್ದರಿಂದ ಮುಖ್ಯಾಧ್ಯಾಪಕ ನಾಗರಾಜ ಕಾಮನಳ್ಳಿ ಈ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸುವುದನ್ನು ಬಿಟ್ಟಿದ್ದರು. ವಿಷಯ ತಿಳಿದ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಎಸ್. ಪಟಗಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts