More

    ಸಂವಿಧಾನ ಜಾಗೃತಿಗಾಗಿ ಬೈಕ್‌ ರ್ಯಾಲಿ

    ಚಿತ್ರದುರ್ಗ: ಸಂವಿಧಾನ ಜಾಗೃತಿಗಾಗಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆಯಿಂದ ಚಿತ್ರದುರ್ಗದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಯಿತು.

    ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts