More

    ಸಾಲ ಸೌಲಭ್ಯಕ್ಕೆ ಅರ್ಜಿ

    ಚಿತ್ರದುರ್ಗ:ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಸವಿತಾ ಮತ್ತು ಅದರ ಉ ಪ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ನವೆಂಬರ್ 3ರೊಳಗೆ ಅರ್ಜಿಆಹ್ವಾನಿಸಿದೆ. ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ನಿಗಮದ ದೂರವಾಣಿ ಸಂಖ್ಯೆ 080-22374832,8050770004ನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾವ್ಯವಸ್ಥಾಪಕ ಇ.ಸಂಪತ್‌ಕುಮಾರ್ ತಿಳಿಸಿದ್ದಾ ರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts