More

    ಸೋಂಕಿತನ ಮನೆ, ಬಡಾವಣೆ ಸ್ಯಾನಿಟೈಸ್

    ಮುಂಡಗೋಡ: ಪಟ್ಟಣದ ಬಸವನಬೀದಿ ವ್ಯಕ್ತಿಗೆ ಕರೊನಾ ಸೋಂಕು ಮಂಗಳವಾರ ದೃಢಪಟ್ಟಿದೆ. ಬಸವನಬೀದಿಯ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 58 ವರ್ಷದ ಈ ವ್ಯಕ್ತಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಲ್ಲಿನ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಹಸೀಲ್ದಾರ್ ಶ್ರೀಧರ ಮುಂದಲಮನಿ ತಿಳಿಸಿದ್ದಾರೆ.
    ತಹಸೀಲ್ದಾರ್ ಶ್ರೀಧರ ಮುಂದಲಮನಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಎಚ್.ಎಫ್. ಇಂಗಳೆ, ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts