More

    ಹುಬ್ಬಳ್ಳಿಯಲ್ಲಿ ಹ್ಯಾಟ್ರಿಕ್ ಹೀರೋ ರೋಡ್ ಶೋ..

    ಹುಬ್ಬಳ್ಳಿ: ಹುಧಾ ಸೆಂಟ್ರಲ್ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಪರವಾಗಿ ಶನಿವಾರ ಭರ್ಜರಿ ರೋಡ್ ಶೋ ನಡೆಸಿ ಸಂಚಲನ ಮೂಡಿಸಿದರು.

    ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಿಂದ ಬೃಹತ್ ರೋಡ್ ಶೋ ಆರಂಭವಾಗಿ

    ರಾಮನಗರ ವರೆಗೂ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ರೋಡ್ ಶೋ ನಡೆಸಿದರು.

    ಕರುನಾಡ ಚಕ್ರವರ್ತಿಗೆ ಹುಬ್ಬಳ್ಳಿಯ ಜನರು ಅಭೂತಪೂರ್ವ ಸ್ವಾಗತ ನೀಡಿದರು.

    ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದರು.

    ಜನರತ್ತ ಕೈಬೀಸಿ ಹಸ್ತಕ್ಕೆ ಮತ ನೀಡುವಂತೆ ಶಿವಣ್ಣ ಮನವಿ ಮಾಡಿದರು.

    ಹುಬ್ಬಳ್ಳಿಯಲ್ಲಿ ಹ್ಯಾಟ್ರಿಕ್ ಹೀರೋ ರೋಡ್ ಶೋ..
    ಹುಬ್ಬಳ್ಳಿಯಲ್ಲಿ ಹ್ಯಾಟ್ರಿಕ್ ಹೀರೋ ರೋಡ್ ಶೋ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts