More

    ಹುಸುವಿನ ಮೇಲೆ ಹುಲಿ ದಾಳಿ

    ಕೊಡಗು : ಬಿಟ್ಟಂಗಾಲ ಸಮೀಪದ ಅಂಬಟ್ಟಿಯಲ್ಲಿ ಗದ್ದೆಯ ಬಯಲಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹಾಡ ಹಗಲೇ ಹುಲಿ ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿದೆ. ತಡವಾಗಿ ಬೆಳಕಿಗೆ ಬಂದಿದೆ. ಕಿಕ್ಕರೆ ಎಚ್.ತೌಪಿಕ್ ಹಸುವನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಹುಲಿ ದಾಳಿ ಮಾಡಿದೆ. ಕಳೆದ ವರ್ಷ ಇದೇ ಹಸುವನ್ನು ಈ ಪ್ರದೇಶದಲ್ಲಿ ಹುಲಿಯೊಂದು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಲಾಗಿತ್ತು. ಬಳಿಕ ಪಶು ವೈದ್ಯರು ನಿರಂತರ ಚಿಕಿತ್ಸೆ ನೀಡಿದ ಫಲವಾಗಿ ಹಸು ಸಾವಿನ ಅಂಚಿನಿಂದ ಪಾರಾಗಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ತಳ ಪರಿಶೀಲನೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts