21 C
Bengaluru
Thursday, January 23, 2020

ನಿತ್ಯ ಭವಿಷ್ಯ: ಸರ್ರನೆ ಎದ್ದುಬರುವ ನಿಮ್ಮ ಮುಂಗೋಪ ತೊಂದರೆಯನ್ನೇ ತರಬಹುದಾಗಿದೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೇಷ: ಸರ್ರನೆ ಎದ್ದುಬರುವ ನಿಮ್ಮ ಮುಂಗೋಪವು ತೊಂದರೆಯನ್ನೇ ತರಬಹುದಾಗಿದೆ. ಸ್ವಲ್ಪ ಎಚ್ಚರ ಇರಲಿ. ಶುಭಸಂಖ್ಯೆ: 4

ವೃಷಭ: ಒಳಿತಿಗಾಗಿನ ನಿರೀಕ್ಷೆಯಲ್ಲಿರುವ ನಿಮ್ಮ ಮನೋಸಂಕಲ್ಪಗಳು ಕುಲದೇವತೆಯ ಕೃಪೆಯಿಂದ ಈಡೇರಲಿವೆ. ಶುಭಸಂಖ್ಯೆ: 7

ಮಿಥುನ: ಯೋಚನೆಯಿಲ್ಲದೆ ಸುಮ್ಮನೆ ಆಡಿದ ಇತರರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರಿ. ಕ್ಷೇಮವಿದೆ. ಶುಭಸಂಖ್ಯೆ: 5

ಕಟಕ: ಆಲೋಚನೆ ಮಾಡದೆ ಖರ್ಚಿನ ಪಟ್ಟಿಯನ್ನು ನಿರ್ವಿುಸಿಕೊಳ್ಳದಿರಿ. ವೃಥಾ ತೊಂದರೆಗಳು ಬರಬಹುದು. ಶುಭಸಂಖ್ಯೆ: 3

ಸಿಂಹ: ನಿಮಗೂ ಸೂಕ್ತವಾದ ತಾರ್ಕಿಕ ಆಲೋಚನೆ ಇರಲಿ. ಆಡಿದವರ ಮಾತಿನ ಬಗೆಗೆ ಗಮನ ಕೂಡ ಇರಲಿ. ಶುಭಸಂಖ್ಯೆ: 9

ಕನ್ಯಾ: ಪುಗಸಟ್ಟೆಯಾಗಿ ವೇದಾಂತ ಹೇಳುವ ಜನ ಸಿಗುತ್ತಾರೆ. ಅವರ ಮಾತುಗಳನ್ನು ಕೇಳಿ ನಕ್ಕುಬಿಟ್ಟರೆ ಸಾಕು. ಶುಭಸಂಖ್ಯೆ: 2

ತುಲಾ: ಮಹಾಗಣಪತಿಯನ್ನು ಸ್ತುತಿಸಿ ದೂರ್ವೆಯ ಅಂಕುರಗಳಿಂದ ಆರಾಧಿಸಿ. ಒಳಿತಾದುದು ಒದಗಿಬರಲಿದೆ. ಶುಭಸಂಖ್ಯೆ: 4

ವೃಶ್ಚಿಕ: ಸುಳ್ಳನ್ನು ಆಡದವರಿಂದಲೂ ಸುಳ್ಳನ್ನು ಆಡಿಸಿ ಗೊಂದಲ ನಿರ್ವಿುಸಬಹುದು.ಈ ಬಗೆಗೆ ಹುಷಾರಾಗಿರಿ. ಶುಭಸಂಖ್ಯೆ: 1

ಧನುಸ್ಸು: ವಿರೋಧಾಭಾಸದ ನಿಲುವುಗಳನ್ನು ತಳೆಯದಿರಿ. ಇಲ್ಲದಿದ್ದರೆ ನಿಮ್ಮ ವರ್ಚಸ್ಸಿಗೆ ಧಕ್ಕೆ ಬರಲು ಸಾಧ್ಯವಿದೆ. ಶುಭಸಂಖ್ಯೆ: 6

ಮಕರ: ನಿಮ್ಮಲ್ಲಿ ವಿಶಿಷ್ಟವಾದ ಶಕ್ತಿ ಇದೆ. ಆದರೆ ಆ ಶಕ್ತಿಯ ಬಳಕೆಗೆ ಬೇಗನೆ ಮನಸ್ಸುಮಾಡಿ. ಗೆಲುವಾಗಲಿದೆ. ಶುಭಸಂಖ್ಯೆ: 2

ಕುಂಭ: ತಾಯಿ ಚೌಡೇಶ್ವರಿಯನ್ನು ಏಕಾಗ್ರತೆಯಿಂದ ಧ್ಯಾನ ಮಾಡಿ. ಕಷ್ಟನಷ್ಟಗಳು ಬಹು ಬೇಗನೆ ತೊಲಗಲಿವೆ. ಶುಭಸಂಖ್ಯೆ: 8

ಮೀನ: ನಿಮಗೆ ತಿಳಿಯದಂತೆ ನಿಮ್ಮ ವಿರುದ್ಧ ಮಸಲತ್ತು ನಡೆಸುವ ಗುಂಪಿನ ಬಗೆಗೂ ಗಮನ ಇದ್ದರೆ ಒಳಿತು. ಶುಭಸಂಖ್ಯೆ: 6

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...