24.9 C
Bangalore
Wednesday, December 11, 2019

ನಿತ್ಯ ಭವಿಷ್ಯ: ಮನೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಿ. ಅದರಿಂದಾಗಿ ಅದ್ಭುತವಾದುದನ್ನು ಸಾಧನೆ ಸುಲಭ

Latest News

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆಗಳಲ್ಲಿ ಒಂದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕ ಮಸೂದೆಗಳಲ್ಲಿ ಒಂದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾಗಿ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ...

ಮೇಷ: ಯಾವುದೇ ಕಾರಣಕ್ಕೂ ಮಾತು ಕೊಟ್ಟು ಸಿಕ್ಕಿಹಾಕಿಕೊಳ್ಳದಿರಿ. ಇದರಿಂದ ನಿಮಗೆ ತೊಂದರೆಯೇ ಎದುರಾದೀತು. ಶುಭಸಂಖ್ಯೆ: 9

ವೃಷಭ: ನಿಮ್ಮ ಅಪರೂಪದ ಪ್ರತಿಭಾಪೂರ್ಣ ಕಾಯಕದಿಂದಾಗಿ ವೃತ್ತಿಬದುಕಿನಲ್ಲಿ ವಿಶೇಷ ಪ್ರಶಂಸೆಯನ್ನು ಬಳಸುತ್ತೀರಿ. ಶುಭಸಂಖ್ಯೆ: 6

ಮಿಥುನ: ವಿನಾಕಾರಣವಾಗಿ ಮಾನಸಿಕ ಹಿಂಸೆಗೆ ಕಾರಣ ಮಾಡುವಂತಹ ಜನರನ್ನು ಪೂರ್ತಿಯಾಗಿ ನಿರ್ಲಕ್ಷಿಸಿದರೆ ಉತ್ತಮ. ಶುಭಸಂಖ್ಯೆ: 3

ಕಟಕ: ಮನೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಿ. ಅದರಿಂದಾಗಿ ಅದ್ಭುತವಾದುದನ್ನು ಸಾಧಿಸಲು ಸುಲಭವಾಗಲಿದೆ. ಶುಭಸಂಖ್ಯೆ: 5

ಸಿಂಹ: ವೆಂಕಟರಮಣನನ್ನು ಸ್ತುತಿಸುವುದು ಉತ್ತಮ. ಎದುರಾಗುವ ಸಂಕಟಕರ ವಿಚಾರಗಳಿಗೆ ಪರಿಹಾರ ಸಿಗಲಿದೆ. ಶುಭಸಂಖ್ಯೆ: 1

ಕನ್ಯಾ: ನಿಮ್ಮ ಯೋಜನೆಗಳನ್ನು ಯಾರಿಗೂ ತಿಳಿಸುವುದಕ್ಕೆ ಹೋಗದಿರಿ. ವಿರೋಧಿಗಳಿಂದ ತೊಂದರೆ ಎದುರಾಗದಿರಲಿ. ಶುಭಸಂಖ್ಯೆ: 8

ತುಲಾ: ನೀವು ಬಯಸಿದ ದಿಕ್ಕಿನಿಂದ ಅನುಕೂಲಕರ ಮಂದ ಮಾರುತ ಬರುವುದು ಕಷ್ಟ. ಬಿರುಗಾಳಿಯಿಂದ ತಪ್ಪಿಸಿಕೊಳ್ಳಿ. ಶುಭಸಂಖ್ಯೆ: 2

ವೃಶ್ಚಿಕ: ಅನಂತ ಅವಕಾಶಗಳನ್ನು ಒಂದೇಟಿಗೆ ಬಾಚಿಕೊಳ್ಳಲು ಹೋಗದಿರಿ. ಒಂದೊಂದೇ ಹೆಜ್ಜೆ ಇಡುವುದು ಅನುಕೂಲ. ಶುಭಸಂಖ್ಯೆ: 6

ಧನುಸ್ಸು: ಅವರಿವರ ಸಲಹೆಗಳನ್ನು ಸ್ವೀಕರಿಸುವುದು ಸೂಕ್ತವೇ ಆದರೂ ಅಂತಿಮವಾದ ನಿರ್ಣಯ ನಿಮ್ಮದೇ ಆಗಿರಲಿ. ಶುಭಸಂಖ್ಯೆ: 4

ಮಕರ: ತಾಯಿ ಶಕ್ತಿ ಕಾವೇರಿಯನ್ನು ಆರಾಧಿಸಿ. ಕಾರ್ಯದಲ್ಲಿ ನಿಮ್ಮನ್ನು ತಡೆದಂತಾಗುವ ಅರಿಷ್ಟದಿಂದ ಹೊರಬರುವಿರಿ. ಶುಭಸಂಖ್ಯೆ: 7

ಕುಂಭ: ಚಂದ್ರಪೀಡಾ ನಿವಾರಣಾ ಸ್ತೋತ್ರವನ್ನು ಪಠಿಸುವುದು ಒಳಿತು. ಕ್ಲಿಷ್ಟಕರವಾದ ಒತ್ತಡಗಳನ್ನು ದೂರಕ್ಕೆ ಸರಿಸಿಡಿ. ಶುಭಸಂಖ್ಯೆ: 5

ಮೀನ: ಬಹು ದಿನಗಳಿಂದ ಕಂಡ ಕನಸಿನ ಫಲವಾದ ವಿಶಿಷ್ಟ ಪ್ರವಾಸವೊಂದರ ಅವಕಾಶ ನಿಮಗಿಂದು ಕೈಗೂಡಿ ಬರಲಿದೆ. ಶುಭಸಂಖ್ಯೆ: 1

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...