22.8 C
Bengaluru
Saturday, January 18, 2020

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಉಚ್ಚ ಶಿಕ್ಷಣದ ಬಗ್ಗೆ ಯತ್ನಿಸುವ ಸಂದರ್ಭದಲ್ಲಿ ಮನಸ್ಸಿನ ಇಚ್ಛೆ ಗೆಲ್ಲುವಲ್ಲಿ ಸಫಲತೆ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಮೇಷ: ಕೆಲವು ಬಹು ಮುಖ್ಯವಾದ ಕಾರ್ಯಕ್ರಮಗಳಲ್ಲಿ ಪೂರ್ಣ ಪ್ರಮಾಣದ ಸಫಲತೆಯನ್ನು ಯಶಸ್ವಿಯಾಗಿ ಪಡೆಯಬಲ್ಲಿರಿ. ಶುಭಸಂಖ್ಯೆ: 6

ವೃಷಭ: ಮುಂದುವರಿದು ಹೋಗುವಂತಹ ಲವಲವಿಕೆಯನ್ನು ತೋರಿಸಿದರೆ ನಿರಾಳತೆ ಹೊಂದುವುದು ಸಾಧ್ಯವಿದೆ. ಶುಭಸಂಖ್ಯೆ: 2

ಮಿಥುನ: ವ್ಯಾಪಾರಿಗಳಾಗಿದ್ದರೆ ಚೆಕ್ ಅಥವಾ ಡ್ರಾಫ್ಟ್​ಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ತುಸು ಎಚ್ಚರ ಇರಲಿ. ಶುಭಸಂಖ್ಯೆ: 5

ಕಟಕ: ನಿಮ್ಮದೇ ಜನರನ್ನು ನೀವು ನಿಯಂತ್ರಿಸುವ ಕೆಲಸದಲ್ಲಿ ಚಾಣಾಕ್ಷತೆ ತೋರಿಸುವುದು ಆವಶ್ಯಕವಾಗಿದೆ. ಶುಭಸಂಖ್ಯೆ: 7

ಸಿಂಹ: ಹೆಚ್ಚಿನ ಖರ್ಚು ವೆಚ್ಚಗಳು, ಯಾದಿ ದೊಡ್ಡದಾಯಿತು ಎಂಬ ಖೇದಕ್ಕೆ ದಾರಿ ಮಾಡಿಕೊಡುತ್ತವೆ. ಶುಭಸಂಖ್ಯೆ: 4

ಕನ್ಯಾಉಚ್ಚ ಶಿಕ್ಷಣದ ಬಗ್ಗೆ ಯತ್ನಿಸುವ ಸಂದರ್ಭದಲ್ಲಿ ಮನಸ್ಸಿನ ಇಚ್ಛೆ ಗೆಲ್ಲುವಲ್ಲಿ ಸಫಲತೆ ಸಾಧ್ಯವಾಗಲಿದೆ. ಶುಭಸಂಖ್ಯೆ: 8

ತುಲಾಚೌಡೇಶ್ವರಿಯನ್ನು ಶ್ರದ್ಧೆಯಿಂದ ಆರಾಧನೆ ಮಾಡಿ. ಕೆಟ್ಟ ಕನಸುಗಳಿಗೆ ವಿಮುಕ್ತಿಯನ್ನು ಪಡೆಯಲು ಸಾಧ್ಯವಿದೆ. ಶುಭಸಂಖ್ಯೆ: 3

ವೃಶ್ಚಿಕಸಾವಿರಾರು ಸಲಹೆಗಳು ಬರಬಹುದು. ಒಂದು ಅತ್ಯವಶ್ಯವಾದ ಸಲಹೆಗಾಗಿ ನಿರೀಕ್ಷೆ ಮಾಡಬಹುದು. ಶುಭಸಂಖ್ಯೆ: 9

ಧನಸ್ಸು: ಉಡಾಫೆ ತೋರಿಸುವ ಜನರನ್ನು ಉಪಾಯದಿಂದಲೇ ದೂರ ಇಡುವ ವಿಚಾರ ಪ್ರಧಾನವಾಗಿರಲಿ. ಶುಭಸಂಖ್ಯೆ: 4

ಮಕರ: ನಿಮ್ಮ ಕಾರ್ಯಕ್ಷೇತ್ರದಲ್ಲಿರುವ ಹುಲಿಗಳಾವುವೂ ದೊಡ್ಡವುಗಳಲ್ಲ ಎಂಬುದನ್ನು ನೀವು ತಿಳಿಯಲೇಬೇಕು. ಶುಭಸಂಖ್ಯೆ: 6

ಕುಂಭಯಾರನ್ನು ನಿರ್ಲಕ್ಷ್ಯ ಮಾಡುತ್ತಿರುವಿರೋ ಅವರಿಂದಲೇ ಕೆಲಸ ಆಗುವ ಸಾಧ್ಯತೆಗಳು ಜಾಸ್ತಿ ಇರಲಿವೆ. ಶುಭಸಂಖ್ಯೆ: 1

ಮೀನಸರ್ಪದೋಷದ ನಿವಾರಣೆಗಾಗಿ ಆಸ್ತಿಕ ಮುನಿಯ ಸ್ತುತಿ ಮಾಡಿ ಗೆಲ್ಲಿ. ಒಳಿತಿನ ಸಮಾಚಾರ ಸಿಗಲಿದೆ. ಶುಭಸಂಖ್ಯೆ: 3

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...