ಒಂದು ಹಾಡಿಗೆ 1.25 ಕೋಟಿ ರೂ.; ಎಫ್ 2 ಚಿತ್ರತಂಡದಿಂದ ಪೂಜಾಗೆ ಭರ್ಜರಿ ಆಫರ್

‘ರಾಧೇ ಶ್ಯಾಮ್ ಚಿತ್ರದಲ್ಲಿ ಪೂಜಾ ಹೆಗ್ಡೆ ಅಭಿನಯದ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬಂದವು. ಆದರೆ, ಚಿತ್ರ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ವಿಜಯ್ ಅಭಿನಯದ ‘ಬೀಸ್ಟ್’ ಸಹ ಇದೇ ಹಾದಿ ಹಿಡಿಯಿತು. ಹಾಗಂತ ಪೂಜಾಗೆ ಒಂದಿಷ್ಟೂ ಬೇಡಿಕೆ ಕಡಿಮೆಯಾಗಿಲ್ಲ. ಚಿತ್ರ ಗೆಲ್ಲಲಿ, ಸೋಲಲಿ ಟಾಲಿವುಡ್​ನ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಪೂಜಾ ಹೆಗ್ಡೆ ಸಹ ಒಬ್ಬರು. ಈಗ್ಯಾಕೆ ಈ ಮಾತು ಅಂದರೆ, ವೆಂಕಟೇಶ್ ಮತ್ತು ವರುಣ್ ತೇಜ್ ಅಭಿನಯದ ‘ಎಫ್ 2’ ಎಂಬ ಚಿತ್ರದಲ್ಲಿನ ಒಂದು ಹಾಡಿನಲ್ಲಿ … Continue reading ಒಂದು ಹಾಡಿಗೆ 1.25 ಕೋಟಿ ರೂ.; ಎಫ್ 2 ಚಿತ್ರತಂಡದಿಂದ ಪೂಜಾಗೆ ಭರ್ಜರಿ ಆಫರ್