ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ

ಮುಂಬೈ: ದೇಶಾದ್ಯಂತ ಕರೊನಾ ಭೀತಿ ಅತಿಯಾಗಿದ್ದು, ಸದ್ಯದಲ್ಲೇ ದಿನಕ್ಕೆ ಸುಮಾರು 60 ಸಾವಿರ ಮಂದಿ ಸೋಂಕಿತರಾಗಿ ಆಸ್ಪತ್ರೆಗೆ ಸೇರಲಿದ್ದಾರೆ ಎಂಬ ಅಧ್ಯಯನವೊಂದರ ಅಂಶ ಮತ್ತಷ್ಟು ಆತಂಕವನ್ನು ಮೂಡಿಸಿದೆ. ದೇಶದಲ್ಲಿ ಒಮಿಕ್ರಾನ್ ಅಲೆ ಗರಿಷ್ಠ ಮಟ್ಟ ತಲುಪುವ ವೇಳೆ ದೈನಿಕ ಸುಮಾರು 60,000 ಜನರು ಆಸ್ಪತ್ರೆಗಳಿಗೆ ದಾಖಲಾಗಬಹುದು. ಸದ್ಯ ದೇಶದಲ್ಲಿ ಒಮಿಕ್ರಾನ್ ಪ್ರಭೇದವೇ ಪ್ರಮುಖ ತಳಿಯಾಗಿದ್ದು ಶೀಘ್ರವೇ ಆರೋಗ್ಯ ಬಿಕ್ಕಟ್ಟು ಅಪ್ಪಳಿಸಬಹುದು ಎಂದು ಖಾಸಗಿ ಅಧ್ಯಯನವೊಂದು ಹೇಳಿದೆ. ಇದನ್ನೂ ಓದಿ: ಹುಡುಗಿ ಮದ್ವೆ ವಯಸ್ಸು ಕನಿಷ್ಠ 21; ಮಸೂದೆ ಪರಿಶೀಲಿಸಬೇಕಾದ … Continue reading ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ