ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್​ಎಫ್​ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಇಂಫಾಲ್​: ಗಲಭೆ ಪೀಡಿತ ಮಣಿಪುರದಲ್ಲಿ ಶಂಕಿತ ಕೂಕಿ ಬಂಡುಕೋರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಡಿ ಭದ್ರತಾ ಪಡೆ(BSF)ಯ ಯೋಧರೊಬ್ಬರು ಹುತಾತ್ಮರಾಗಿದ್ದು, ಅಸ್ಸಾಂ ರೈಫಲ್​ನ ಇಬ್ಬರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಮೃತ ಸೈನಿಕನನ್ನು ರಂಜಿತ್ ಯಾದವ್​ ಎಂದು ಗುರುತಿಸಲಾಗಿದೆ. ಕಾಕ್​ಜಿಂಗ್​ ಜಿಲ್ಲೆಯ ಸುಗನು ಪ್ರದೇಶದಲ್ಲಿರುವ ಸೆರೌ ಶಾಲೆಯಲ್ಲಿ ಬಿಎಸ್​ಎಫ್​ ಯೋಧರು ಹಾಗೂ ಶಂಕಿತ ಬಂಡುಕೋರರ ನಡುವೆ ಗುಂಡಿನ ಕಾಳಗ ನಡೆದಿದೆ. Extensive area domination operations by Assam Rifles, BSF & Police undetaken in areas of … Continue reading ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್​ಎಫ್​ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ